Archive for ಮೇ, 2009

ಸಲಾಮ್ ಕಮಲಾ

ಕಮಲಾ (ದಾಸ್ ಅಲಿಯಾಸ್ ಸುರಯ್ಯ) ಸತ್ತ ಸುದ್ದಿ ಕೇಳಿ ಒಂಥಾರಾ ಮಂಕಾಗಿ ಕೂತಿದ್ದೀನಿ. ಹಾಗಂತ ಈ ಇಂಗ್ಲಿಷ್-ಮಲಯಾಳಿ ಬರಹಗಾರ್ತಿ ನನ್ನ ಫೇವರೇಟ್ ಲೇಖಕಿ ಅಂತ ಹೇಳಲಾರೆ. ಆದರೆ ಈಕೆ ಜೀವನದುದ್ದಕ್ಕೂ ಯಾರಿಗೂ ಕ್ಯಾರೆ ಅನ್ನದೆ, ಅಡಿಗಡಿಗೂ ಮಧ್ಯಮ ವರ್ಗದ ಮಡಿವಂತಿಕೆಗೆ ಚುರಕ್ ಚುರಕ್ ಅಂತ ಶಾಕ್ ಹೊಡೆಸುತ್ತ ತನ್ನದೇ ದಾರಿಯಲ್ಲಿ ನಡೆದ ಪರಿ ಮೆಚ್ಚಬೇಕಾದದ್ದು. Read the rest of this entry »

Advertisements

Comments (15)